ತುಮಕೂರು: ಬೆಸ್ಕಾಂ ನಿಟ್ಟೂರು ಉಪ ಸ್ಥಾವರದ ವ್ಯಾಪ್ತಿಯಲ್ಲಿ ಕಾಮಗಾರಿ ಕೈಗೊಂಡಿದ್ದು, ಸೆ. 15ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸ್ಥಳಗಳು: ಕಡಬ, ಸಿ.ಎಸ್. ಪುರ, ಚೇಳೂರು ಹಾಗೂ ಗುಬ್ಬಿ ಕಸಬಾ ಹೋಬಳಿ ವ್ಯಾಪ್ತಿಯ ಗ್ರಾಮಗಳು.

ಟ್ಯಾಲಿ ತರಬೇತಿ

ತುಮಕೂರು: ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆ ರುಡ್‍ಸೆಟ್ ಸಂಸ್ಥೆಯು ಜಿಲ್ಲಾ ವ್ಯಾಪ್ತಿಗೆ ಒಳಪಡುವ ನಿರುದ್ಯೋಗಿ ಯುವಕರಿಗೆ 30 ದಿನಗಳ ಮೋಟಾರ್ ರೀವೈಂಡಿಂಗ್ ಹಾಗೂ ಯುವಕ, ಯುವತಿಯರಿಗೆ ಕಂಪ್ಯೂಟರ್ ಟ್ಯಾಲಿ ತರಬೇತಿ ನೀಡಲು ಸೆ. 15ರಂದು ನೇರ ಸಂದರ್ಶನ ಏರ್ಪಡಿಸಿದೆ.

18ರಿಂದ 45ರ ವಯೋಮಿತಿಯಲ್ಲಿರುವ ಕನ್ನಡ ಓದಲು, ಬರೆಯಲು ಬಲ್ಲ ಬಿಪಿಎಲ್ ಪಡಿತರ ಚೀಟಿ ಹೊಂದಿದವರು ಸಂದರ್ಶನಕ್ಕೆ ಹಾಜರಾಗಬಹುದು. ಮಾಹಿತಿಗಾಗಿ ದೂರವಾಣಿ 080-27728166, ಮೊಬೈಲ್ 91138 80324 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.