ಮಂಗಳವಾರ, ಏಪ್ರಿಲ್ 13, 2021
32 °C

ವಿದ್ಯುತ್ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಬೆಸ್ಕಾಂ ನಗರ ಉಪ ವಿಭಾಗ-1ರ ವ್ಯಾಪ್ತಿಯಲ್ಲಿ ಕೇಬಲ್ ಅಳವಡಿಕೆ ಕಾಮಗಾರಿ ಕೈಗೆತ್ತಿಕೊಂಡಿದ್ದು, ಏ. 4ರಿಂದ 18ರವರೆಗೆ ಬೆಳಿಗ್ಗೆ 6ರಿಂದ ಬೆಳಿಗ್ಗೆ 10 ಗಂಟೆವರೆಗೆ ಹಾಗೂ ಏ. 10, 11, 18ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಪ್ರದೇಶಗಳು: ಕೋತಿತೋಪು, ಹೊರಪೇಟೆ, ಶ್ರೀರಾಮನಗರ, ಆರ್.ವಿ. ಕಾಲೊನಿ, ಕೆ.ಆರ್. ಬಡಾವಣೆ, ಎಂ.ಜಿ. ರಸ್ತೆ, ವಿವೇಕಾನಂದ ರಸ್ತೆ, ಬಾರ್‌ಲೈನ್, ಅರಳೇಪೇಟೆ, ಬಿದಿರುಮಳೆ ತೋಟ, ಆರ್.ಟಿ. ನಗರ, ಬಿ.ಎಚ್. ರಸ್ತೆ, ದೊಡ್ಡಮನೆ ನರ್ಸಿಂಗ್ ಹೋಂ ಹತ್ತಿರ, ಎಸ್‍ಸಿ/ ಎಸ್‍ಟಿ ಹಾಸ್ಟೆಲ್ ಹತ್ತಿರ, ಹೊಸಹಳ್ಳಿ, ಹಾರೋನಹಳ್ಳಿ, ನರಸಾಪುರ, ಕುಪ್ಪೂರು, ಕಾಳಮ್ಮನಪಾಳ್ಯ, ಮರಿಹುಚ್ಚಯ್ಯನಪಾಳ್ಯ, ಬಿ.ಎಚ್. ಪಾಳ್ಯ, ಎಸ್.ಎಸ್. ಪುರಂ, ಸಿದ್ಧಗಂಗಾ ಬಡಾವಣೆ, ಸಿಎಸ್‍ಐ ಲೇಔಟ್, ರೈಲ್ವೆ ಸ್ಟೇಷನ್ ರಸ್ತೆ, ರಾಧಾಕೃಷ್ಣ ರಸ್ತೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.