ಸೋಮವಾರ, ಸೆಪ್ಟೆಂಬರ್ 20, 2021
27 °C

ತಿಪಟೂರು ಶಾಸಕ ಬಿ.ಸಿ.ನಾಗೇಶ್ ಪರಿಚಯ ಇಲ್ಲಿದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿಪಟೂರು ಶಾಸಕ ಬಿ.ಸಿ.ನಾಗೇಶ್

ಹೆಸರು: ಬಿ.ಸಿ.ನಾಗೇಶ್

ಕ್ಷೇತ್ರ: ತಿಪಟೂರು, ತುಮಕೂರು ಜಿಲ್ಲೆ

ವಯಸ್ಸು: 62

ವಿದ್ಯಾರ್ಹತೆ: ಬಿ.ಇ

ಜಾತಿ: ಬ್ರಾಹ್ಮಣ

ಪರಿಚಯ: ಇದೇ ಮೊದಲ ಬಾರಿಗೆ ಸಚಿವರು. ವಿಧಾನಸಭೆಗೆ ಎರಡು ಬಾರಿ ಆಯ್ಕೆ, ಎರಡು ಬಾರಿ ಸೋಲು. ಆರಂಭದಿಂದಲೂ ಎಬಿವಿಪಿ, ಆರ್‌ಎಸ್‌ಎಸ್ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಬಿಜೆಪಿಯಲ್ಲಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಪ್ರಸ್ತುತ ಬಿಜೆಪಿ ಶಿಸ್ತು ಸಮಿತಿ ಸದಸ್ಯರಾಗಿದ್ದಾರೆ.

ವೃತ್ತಿ: ಕೃಷಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು