ನಿಷೇಧಿತ ಪ್ಲಾಸ್ಟಿಕ್ ಬಳಕೆ: ₹ 20 ಸಾವಿರ ದಂಡ

ಶುಕ್ರವಾರ, ಜೂಲೈ 19, 2019
23 °C

ನಿಷೇಧಿತ ಪ್ಲಾಸ್ಟಿಕ್ ಬಳಕೆ: ₹ 20 ಸಾವಿರ ದಂಡ

Published:
Updated:

ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ವಾರ್ಡುಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಸಿದ ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರಿಗೆ ಹಾಗೂ ಸಾರ್ವಜನಿಕರಿಗೆ ಮಹಾನಗರ ಪಾಲಿಕೆಯು ದಂಡ ಗುರುವಾರ ಒಂದೇ ದಿನ ₹ 20 ಸಾವಿರ ದಂಡ ವಿಧಿಸಿದೆ.

ಒಟ್ಟು 20 ಮಂದಿಗೆ ದಂಡ ವಿಧಿಸಿದ್ದು, ₹ 100, ₹ 200, ₹ 500, ₹ 1000 ಹೀಗೆ ವಿವಿಧ ರೀತಿಯಲ್ಲಿ ದಂಡ ವಿಧಿಸಲಾಗಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !