ಮಂಗಳವಾರ, ಜೂಲೈ 7, 2020
27 °C

ನಿಷೇಧಿತ ಪ್ಲಾಸ್ಟಿಕ್ ಬಳಕೆ: ₹34 ಸಾವಿರ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ನಿಷೇಧಿತ ಪ್ಲಾಸ್ಟಿಕ್ ಬಳಕೆ, ಕಸ ವಿಂಗಡಣೆ ಮಾಡಿ ಕೊಡದೇ ಇರುವುದಕ್ಕೆ ಮಹಾನಗರ ಪಾಲಿಕೆಯ ಅಧಿಕಾರಿಗಳ ತಂಡವು ನಗರದ ವಿವಿಧ ಬಡಾವಣೆಯ ಜನರಿಗೆ ಒಟ್ಟು 34,900 ದಂಡ ವಿಧಿಸಿದ್ದಾರೆ.

ಕಳೆದ ಒಂದು ವಾರದಲ್ಲಿ ಅಂದಾಜು ₹ 3 ಲಕ್ಷ ದಂಡ ವಿಧಿಸಲಾಗಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು