ತುಮಕೂರು: ತಾಲ್ಲೂಕಿನ ಹೆಬ್ಬೂರು ಹೋಬಳಿ ಕೋಡಿಪಾಳ್ಯ ಗ್ರಾಮದಲ್ಲಿ ನಟ ಪುನೀತ್ ರಾಜ್ಕುಮಾರ್ ಅಭಿಮಾನಿ ಭರತ್ (30) ನೇಣು ಹಾಕಿಕೊಂಡು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ನನ್ನ ಸಾವಿಗೆ ನಾನೇ ಕಾರಣ. ಪುನೀತ್ ಅಭಿಮಾನಿಯಾಗಿದ್ದು, ಅವರ ಸಾವನ್ನು ನೋಡಲಾಗುತ್ತಿಲ್ಲ. ಪುನೀತ್ ಹೋದ ಜಾಗಕ್ಕೆ ನಾನು ಹೋಗುತ್ತಿದ್ದೇನೆ’ ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಭರತ್ ಗಾರೆ ಕೆಲಸ ಮಾಡಿಕೊಂಡಿದ್ದು, ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮೃತನ ಕಣ್ಣುಗಳನ್ನು ಕುಟುಂಬದವರು ದಾನ ಮಾಡಿದ್ದಾರೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು...

ತಣ್ಣನೆ ಮಲಗಿದ ‘ಅಪ್ಪು’ವಿಗೆ ಹಾಲು, ತುಪ್ಪ ಅರ್ಪಣೆ

ಪುನೀತ್ ರಾಜ್ಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಪೊಲೀಸರಿಂದ ಆರೋಪಿ ಬಂಧನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.