ಭಾನುವಾರ, ಏಪ್ರಿಲ್ 18, 2021
25 °C

ಮಳೆ ಗಾಳಿ ಆರ್ಭಟ: ವಿದ್ಯುತ್ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಮೂರು ದಿನಗಳಿಂದ ನಗರದಲ್ಲಿ ನಿತ್ಯ ಸಂಜೆ ಮಳೆ ಸುರಿದು ಗಿಡ, ಮರಗಳು ಬೀಳುತ್ತಿದ್ದು, ವಿದ್ಯುತ್ ಸಮಸ್ಯೆಗೆ ಕಾರಣವಾಗಿದೆ.

ಭಾನುವಾರ ಸಂಜೆಯೂ ಮಳೆ ಸುರಿಯಿತು. ಮಳೆಗಿಂತ ಗುಡು, ಮಿಂಚಿನ ಆರ್ಭಟವೇ ಜೋರಾಗಿತ್ತು. ಗಾಳಿಗೆ ತುಮಕೂರು ವಿಶ್ವವಿದ್ಯಾಲಯದ ಬಳಿ ಗಿಡಗಳು ವಿದ್ಯುತ್ ಮಾರ್ಗಗಳ ಮೇಲೆ ಬಿದ್ದಿದ್ದವು. ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಕಡಿತಗೊಳಿಸಿ ದುರಸ್ತಿ ಕಾರ್ಯ ಕೈಗೊಂಡರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.