ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: ವೈದ್ಯಾಧಿಕಾರಿ ಸಂಘದ ಅಧ್ಯಕ್ಷರಾಗಿ ರಾಮೇಗೌಡ ಆಯ್ಕೆ

Published : 27 ಆಗಸ್ಟ್ 2024, 4:51 IST
Last Updated : 27 ಆಗಸ್ಟ್ 2024, 4:51 IST
ಫಾಲೋ ಮಾಡಿ
Comments

ತುಮಕೂರು: ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಮೇಗೌಡ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ಡಾ.ಪಿ.ಆರ್.ನವೀನ್‍ಕುಮಾರ್‌, ಖಜಾಂಚಿಯಾಗಿ ಡಾ.ದಿನೇಶ್‍ಕುಮಾರ್‌, ನಗರ ಘಟಕದ ಉಪಾಧ್ಯಕ್ಷರಾಗಿ ಡಾ.ಅನಿತಾಗೌಡ, ಗ್ರಾಮಾಂತರ ಉಪಾಧ್ಯಕ್ಷರಾಗಿ ಡಾ.ಮಹೇಶ್‌, ಜಂಟಿ ಕಾರ್ಯದರ್ಶಿಗಳಾಗಿ ಡಾ.ಎಂ.ಆರ್.ಪ್ರಭಾ, ಡಾ.ಟಿ.ಎನ್.ರಾಧಿಕಾ ಹಾಗೂ ಆಂತರಿಕ ಲೆಕ್ಕ ಪರಿಶೋಧಕರಾಗಿ ಡಾ.ಕೆ.ನವೀನ್‌ ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳ ಆಯ್ಕೆಗೆ ಈಚೆಗೆ ಚುನಾವಣೆ ನಡೆಯಿತು. ರಾಮೇಗೌಡ ನೇತೃತ್ವದ ತಂಡ ಎಂಟು ಕಾರ್ಯಕಾರಿ ಸ್ಥಾನಗಳಿಗೆ ಆಯ್ಕೆಯಾಗಿದೆ. ನೂತನ ಮಂಡಳಿ ಮುಂದಿನ ಎರಡು ವರ್ಷ ಅಧಿಕಾರದಲ್ಲಿ ಇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT