ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರದಿಂದ ಬಾಲಕಿ ಗರ್ಭಿಣಿ: ಪ್ರಕರಣ ದಾಖಲು

Last Updated 7 ಜೂನ್ 2022, 4:19 IST
ಅಕ್ಷರ ಗಾತ್ರ

ಕುಣಿಗಲ್: ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಆಕೆ ಐದು ತಿಂಗಳ ಗರ್ಭಿಣಿಯಾಗಿದ್ದಾಳೆ. ಈ ಸಂಬಂಧ ಪಟ್ಟಣ ಠಾಣೆಯಲ್ಲಿ ಪೊಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣ ಸಂಬಂಧ ತಾಲ್ಲೂಕಿನ ಎಡೆಯೂರು ಹೋಬಳಿ ಗ್ರಾಮವೊಂದರ 23 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಐದು ತಿಂಗಳ ಗರ್ಭಿಣಿಯಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT