ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಬಾಲಕಿ ಮೇಲೆ ಅತ್ಯಾಚಾರ; ಬಂಧನ

Last Updated 8 ಅಕ್ಟೋಬರ್ 2021, 7:19 IST
ಅಕ್ಷರ ಗಾತ್ರ

ಮಧುಗಿರಿ: 16 ವರ್ಷದ ಬಾಲಕಿಯ ಮೇಲೆ 23 ವರ್ಷದ ಸೋದರ ಮಾವ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ಮಧುಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಾಲಕಿಗೆ ಹೊಟ್ಟನೋವು ಕಾಣಿಸಿಕೊಂಡಾಗ, ತಾಲ್ಲೂಕು ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿದಾಗ 5 ತಿಂಗಳು ಗರ್ಭಿಣಿಯಾಗಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಯುವತಿಯನ್ನು ತಾಯಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT