ತುಮಕೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಅವರು ಶನಿವಾರ 2021ನೇ ಸಾಲಿನ ‘ಪ್ರಜಾವಾಣಿ’ ಕ್ಯಾಲೆಂಡರ್ ಬಿಡುಗಡೆ ಮಾಡಿದರು.

‘ಕನ್ನಡಭಾಷೆ, ಕಲೆ, ಸಾಹಿತ್ಯ, ಸಂಸ್ಕೃತಿ, ಶಿಕ್ಷಣ ಹಾಗೂ ಸಾಂಸ್ಕೃತಿಕ ವಿಚಾರಗಳ ಅಭಿವೃದ್ಧಿಯಲ್ಲಿ ಪ್ರಜಾವಾಣಿ ಕನ್ನಡ ನಾಡಿಗೆ ಮಹತ್ವದ ಕೊಡುಗೆ ನೀಡಿದೆ. ನನ್ನ ಕನ್ನಡ ಕಲಿಕೆಗೆ ನೆರವಾಗಿದ್ದು ಸಹ ಪ್ರಜಾವಾಣಿಯೇ. ನಾವು ತರಬೇತಿಯಲ್ಲಿ ಇದ್ದಾಗ, ಕನ್ನಡ ಕಲಿಯಲು ಪ್ರಜಾವಾಣಿಯನ್ನು ಓದಿಸುತ್ತಿದ್ದರು. ಪತ್ರಿಕೆಯ ಮೂಲಕ ನಾನು ಕನ್ನಡವನ್ನು ಕಲಿತೆ’ ಎಂದು ಹೇಳಿದರು.

‘ವಿಶ್ವಾಸಕ್ಕೆ ಅರ್ಹವಾದ ಪತ್ರಿಕೆಯು ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ ಹಾಗೂ ಸ್ಥಳೀಯ ವಿದ್ಯಮಾನಗಳನ್ನು ಜನರಿಗೆ ಮುಟ್ಟಿಸುವ ಮೂಲಕ ಜನರಲ್ಲಿ ಅರಿವು ಮೂಡಿಸುತ್ತಿದೆ. ರಸಪ್ರಶ್ನೆಯಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳು ಮತ್ತು ಎಲ್ಲ ವರ್ಗದವರಲ್ಲಿ ಸಾಮಾನ್ಯ ಜ್ಞಾನ ಹೆಚ್ಚಳಕ್ಕೆ ನೆರವಾಗಿದೆ’ ಎಂದು ಪ್ರಶಂಸಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.