ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ | ಅಪಘಾತ: ಪತಿ, ಪತ್ನಿ ಸಾವು

Last Updated 12 ಮಾರ್ಚ್ 2023, 12:12 IST
ಅಕ್ಷರ ಗಾತ್ರ

ಶಿರಾ: ತಾಲ್ಲೂಕಿನ ದ್ವಾರಾಳು ಗ್ರಾಮದ ಸೇತುವೆಯ ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಭಾನುವಾರ ಬೈಕ್ ಗೆ ಕಾರು ಡಿಕ್ಕಿಯಾಗಿ ಪತಿ, ಪತ್ನಿ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಕೆ.ರಂಗನಹಳ್ಳಿ ಗ್ರಾಮದ ರಾಮಕೃಷ್ಣ (55) ಹಾಗೂ ಉಮಾದೇವಿ (50) ಮೃತ ದುರ್ದೈವಿಗಳು. ದ್ವಿಚಕ್ರ ವಾಹನದಲ್ಲಿ ಶಿರಾ ಕಡೆಗೆ ಬರುತ್ತಿದ್ದ ಸಮಯದಲ್ಲಿ, ಹಿಂದಿನಿಂದ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ತಾವರೆಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT