ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು

Last Updated 10 ಜನವರಿ 2023, 5:20 IST
ಅಕ್ಷರ ಗಾತ್ರ

ತಿಪಟೂರು: ನಗರ ಹೊರವಲಯದ ಬಂಡಿಹಳ್ಳಿ ಗೇಟ್ ಬಳಿ ಸೋಮವಾರ ರಾತ್ರಿ ಎರಡು ಬೈಕ್ ಗಳಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಅಣ್ಣಾಮಲ್ಲೇನಹಳ್ಳಿ ಗ್ರಾಮದ ಲಿಂಗರಾಜು(35 ) ಸಾವನ್ನಪ್ಪಿದ್ದು, ಮತ್ತೊಂದು ಬೈಕ್ ನ ಸವಾರ ಅಣ್ಣಾಮಲ್ಲೇನಹಳ್ಳಿಯ ಗಂಗಾಧರ್(41) ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ತಿಪಟೂರು ನಗರ ಠಾಣೆಯಲ್ಲಿ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT