ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಥ್ಲೆಟಿಕ್ಸ್‌ ಈ ಕ್ರೀಡಾಕೂಟ: ರಾಜ್ಯ ಮಟ್ಟಕ್ಕೆ ಆಯ್ಕೆ

Last Updated 20 ಅಕ್ಟೋಬರ್ 2018, 14:19 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್‌ ಈ ಕ್ರೀಡಾಕೂಟದಲ್ಲಿ 100 ಮೀಟರ್‌ ಓಟದ ವಿಭಾಗದಲ್ಲಿ ಗುಬ್ಬಿ ತಾಲ್ಲೂಕಿನ ಸ್ಟೆಲ್ಲಾ ಮೇರಿಸ್‌ ಆಂಗ್ಲಶಾಲೆ ವಿದ್ಯಾರ್ಥಿ ಮೊಹಮ್ಮದ್‌ ಮಕ್ಸೂದ್‌ ಭಾಗವಹಿಸಿ ದ್ವೀತಿಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತುಮಕೂರಿನಲ್ಲಿ ಜಿಲ್ಲಾ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟವು ನಡೆಯಿತು. ಜಿಲ್ಲಾ ಪಂಚಾಯತ್‌ ಹಾಗೂ ತುಮಕೂರು ದಕ್ಷಿಣ ಶಿಕ್ಷಣ ಜಿಲ್ಲೆ ವತಿಯಿಂದ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT