ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಕೈಗಾರಿಕಾ ಸಂಸ್ಥೆಗೆ ಪದಾಧಿಕಾರಿಗಳ ಆಯ್ಕೆ

Last Updated 18 ಡಿಸೆಂಬರ್ 2018, 13:58 IST
ಅಕ್ಷರ ಗಾತ್ರ

ತುಮಕೂರು: ನಗರದ ಎಪಿಎಂಸಿ ಯಾರ್ಡ್‌ನ ಕಚೇರಿಯಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ 2018–20 ನೇ ಸಾಲಿಗೆ ಕಾರ್ಯಕಾರಿ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಎಚ್.ಜಿ.ಚಂದ್ರಶೇಖರ್ (ಜಿಲ್ಲಾ ಘಟಕದ ಅಧ್ಯಕ್ಷ), ಎಂ.ಎನ್.ಲೋಕೇಶ್ (ಉಪಾಧ್ಯಕ್ಷ), ಟಿ.ಜೆ.ಗಿರೀಶ್ (ಕಾರ್ಯದರ್ಶಿ), ಸಿ.ಎಸ್.ಸಂಜಯ್ (ಜಂಟಿ ಕಾರ್ಯದರ್ಶಿ), ಟಿ.ಟಿ.ಸತ್ಯನಾರಾಯಣ (ಖಜಾಂಚಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆ ಕಾರ್ಯದರ್ಶಿ ಟಿ.ಜೆ.ಗಿರೀಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT