ಶಿರಾ: ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿ ಕಿಲಾರದಹಳ್ಳಿಯ ಶನಿ ಮಹಾತ್ಮ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಹುಂಡಿ ಹೊಡೆದ ಕಳ್ಳರು ಅದರಲ್ಲಿ ಇದ್ದ ಹಣ ದೋಚಿ ಪರಾರಿಯಾಗಿದ್ದಾರೆ.

ದೇವಸ್ಥಾನದ ಬಾಗಿಲು ಮುರಿದು ಒಳಗೆ ಪ್ರವೇಶಿಸಿರುವ ಕಳ್ಳರು ಹುಂಡಿ ಹೊಡೆದು ಅದರಲ್ಲಿದ್ದ ಹಣ ದೋಚಿದ್ದಾರೆ. ಗುರುವಾರ ಬೆಳಿಗ್ಗೆ ದೇವಸ್ಥಾನದ ಬಾಗಿಲು ತೆರೆದಿರುವುದನ್ನು ನೋಡಿದ ಗ್ರಾಮಸ್ಥರು ಒಳಗೆ ಹೋಗಿ ನೋಡಿದಾಗ ಹುಂಡಿ ಒಡೆದಿರುವುದು ಗೊತ್ತಾಗಿದೆ.

ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಕ್ಕಾಪಟ್ಟಣ ಭಾಗದಲ್ಲಿ ಕಳ್ಳತನಗಳು ಹೆಚ್ಚುತ್ತಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-17-1840423257

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.