ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

Photos | ಶಿರಾ ಉಪಚುನಾವಣೆ: ಅಭ್ಯರ್ಥಿಗಳಿಂದ ಮತಚಲಾವಣೆ

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ನಡೆಯುತ್ತಿದ್ದು, ಕಣದಲ್ಲಿರುವ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರು ಸ್ವಗ್ರಾಮ ಭುವನಹಳ್ಳಿಯಲ್ಲಿ ಮತದಾನ ಮಾಡಿದರು. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ದಂಪತಿ ಶಿರಾದ ಜ್ಯೋತಿ ನಗರ ಮತಗಟ್ಟೆಯಲ್ಲಿ ಮತ್ತು ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ತಮ್ಮ ಸ್ವಗ್ರಾಮ ಚಿರತಹಳ್ಳಿಯಲ್ಲಿ ಮತದಾನ‌ ಮಾಡಿದರು.ಇದನ್ನೂ ಓದಿ...ಶಿರಾ ಉಪಚುನಾವಣೆ: ಜಯಚಂದ್ರ, ರಾಜೇಶ್ ಗೌಡ ಮತಚಲಾವಣೆ
Published : 3 ನವೆಂಬರ್ 2020, 6:34 IST
ಫಾಲೋ ಮಾಡಿ
Comments
ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ದಂಪತಿ ಶಿರಾದ ಜ್ಯೋತಿ ನಗರ ಮತಗಟ್ಟೆಯಲ್ಲಿ ಮತಚಲಾಯಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ದಂಪತಿ ಶಿರಾದ ಜ್ಯೋತಿ ನಗರ ಮತಗಟ್ಟೆಯಲ್ಲಿ ಮತಚಲಾಯಿಸಿದರು.
ADVERTISEMENT
ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಚಿರತಹಳ್ಳಿಯಲ್ಲಿ ಮತದಾನ‌ ಮಾಡಿದರು.
ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಚಿರತಹಳ್ಳಿಯಲ್ಲಿ ಮತದಾನ‌ ಮಾಡಿದರು.
ಮತದಾರರು ಸಾಲುಗಟ್ಟಿ ನಿಂತಿರುವ ದೃಶ್ಯ
ಮತದಾರರು ಸಾಲುಗಟ್ಟಿ ನಿಂತಿರುವ ದೃಶ್ಯ
ಮತದಾರರಿಗೆ ಕೋವಿಡ್‌ ತಪಾಸಣೆ ನಡೆಸಲಾಯಿತು.
ಮತದಾರರಿಗೆ ಕೋವಿಡ್‌ ತಪಾಸಣೆ ನಡೆಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT