ಸೋಮವಾರ, ನವೆಂಬರ್ 30, 2020
26 °C

ಶಿರಾ: ರೆಡ್ ಕಾರ್ಪೆಟ್ ಹಾಸಿ ಮತದಾರರಿಗೆ ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಶಿರಾ ಉಪಚುನಾವಣೆ ಮತದಾನಕ್ಕೆ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಮಾದರಿ ಮತಗಟ್ಟೆ ತೆರೆಯಲಾಗಿದೆ.

ತಮ್ಮ ಹಕ್ಕು ಚಲಾಯಿಸಲು ಬರುವ ಮತದಾರರನ್ನು ರೆಡ್ ಕಾರ್ಪೆಟ್ ಸ್ವಾಗತಿಸಿತು. ವೋಟ್ ಮಾಡಲು ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.

ಮತಗಟ್ಟೆಯನ್ನು ಬಲೂನ್‌ಗಳಿಂದ ಅಲಂಕರಿಸಲಾಗಿದ್ದು, ಮತಗಟ್ಟೆಯ ಹೊರಭಾಗದಲ್ಲಿ ಸೆಲ್ಫಿಗೆ ಅವಕಾಶ ನೀಡಲಾಗಿತ್ತು.

ಈ ಮತಗಟ್ಟೆಗೆ ಬಂದವರಿಗೆ ಮಾಸ್ಕ್‌ನೀಡಿ, ಸ್ಯಾನಿಟೈಸ್ ಮಾಡಲಾಯಿತು. ಸಹಾಯವಾಣಿಯನ್ನೂ ತೆರೆಯಲಾಗಿತ್ತು.


ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಮಾದರಿ ಮತಗಟ್ಟೆ ತೆರೆಯಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು