ಶಿರಾ: ತಾಲ್ಲೂಕಿನ ಹುಲಿಕುಂಟೆ ಹೋಬಳಿಯ ಹಂದಿಕುಂಟೆ ಗ್ರಾಮದಲ್ಲಿ ಏ. 23ಮತ್ತು 24 ರಂದು ಮಹಾಲಕ್ಷ್ಮಿ ನೂತನ ದೇವಾಲಯ ಲೋಕಾರ್ಪಣೆ, ಗೋಪುರ ಕಲಶ ಪ್ರತಿಷ್ಠಾಪನೆ ಮತ್ತು ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.

ದೇವಸ್ಥಾನದ ಲೋಕಾರ್ಪಣೆ, ಸ್ಥಿರಬಿಂಬ ಪ್ರತಿಷ್ಠಾಪನೆ, ಗೋಪುರ ಕಳಶ ಪ್ರತಿಷ್ಠಾಪನೆ, ವಿಗ್ರಹ ಪ್ರಾಣ ಪ್ರತಿಷ್ಠಾಪನೆ, ಕಳಶಾಭಿಷೇಕ, ಪಂಚಾಮೃತ ಅಭಿಷೇಕ, ಅಲಂಕಾರ ಸೇವೆ, ಮಂಗಳಾರತಿ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-17-1779985796

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.