ಶಿರಾ: ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ಮೇ 1ರಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಬಾಲಕ ಪ್ರೌಢಶಾಲಾ ವಿಭಾಗ) ನಡೆಯಲಿದೆ.

ಚುನಾವಣೆಯಲ್ಲಿ 13 ಪುರುಷರು ಮತ್ತು 7 ಮಹಿಳಾ ಸೇರಿದಂತೆ ಒಟ್ಟು 20 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 26 ಮಂದಿ ಪುರುಷರು, 14 ಮಂದಿ ಮಹಿಳೆಯರು ಸೇರಿದಂತೆ ಅಂತಿಮವಾಗಿ 40 ಮಂದಿ ಕಣದಲ್ಲಿ ಉಳಿದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-17-1528433865

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.