ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಶಿವಕುಮಾರ ಸ್ವಾಮೀಜಿ ಜಯಂತಿ: ಚಿತ್ರಗಳಲ್ಲಿ ನೋಡಿ

ತುಮಕೂರು: ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಯ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಸ್ವಾಮೀಜಿ ಗದ್ದುಗೆಗೆ ವಿಶೇಷ ಅಲಂಕಾರ ಮತ್ತ ವಿವಿಧ ಪೂಜಾ ಕೈಂಕಾರ್ಯಗಳು ನೆರವೇರಿದವು.ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು‌.
Published : 1 ಏಪ್ರಿಲ್ 2022, 7:42 IST
ಫಾಲೋ ಮಾಡಿ
Comments
ಗಣ್ಯರ ಸ್ವಾಗತಕ್ಕೆ ಸಜ್ಜಾಗಿರುವ ಸಿದ್ಧಗಂಗಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು
ಗಣ್ಯರ ಸ್ವಾಗತಕ್ಕೆ ಸಜ್ಜಾಗಿರುವ ಸಿದ್ಧಗಂಗಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು
ADVERTISEMENT
ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿದ್ಧಲಿಂಗ ಸ್ವಾಮೀಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇನ್ನಿತರ ಗಣ್ಯರು
ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿದ್ಧಲಿಂಗ ಸ್ವಾಮೀಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇನ್ನಿತರ ಗಣ್ಯರು
ಸಿದ್ಧಗಂಗಾ ಮಠದ ಆವರಣದಲ್ಲಿ ರುದ್ರಾಕ್ಷಿ ರಥದಲ್ಲಿ ಶಿವಕುಮಾರ ಸ್ವಾಮೀಜಿಯ ಬೆಳ್ಳಿ ಮೂರ್ತಿಯ ಮೆರವಣಿಗೆ
ಸಿದ್ಧಗಂಗಾ ಮಠದ ಆವರಣದಲ್ಲಿ ರುದ್ರಾಕ್ಷಿ ರಥದಲ್ಲಿ ಶಿವಕುಮಾರ ಸ್ವಾಮೀಜಿಯ ಬೆಳ್ಳಿ ಮೂರ್ತಿಯ ಮೆರವಣಿಗೆ
ಸಮಾರಂಭಕ್ಕೆ ಆಗಮಿಸಿರುವ ಸ್ವಾಮೀಜಿಗಳು
ಸಮಾರಂಭಕ್ಕೆ ಆಗಮಿಸಿರುವ ಸ್ವಾಮೀಜಿಗಳು
115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿ ಹೆಸರು ನಾಮಕರಣ
115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿ ಹೆಸರು ನಾಮಕರಣ
'ಶಿವಮಣಿ' ಎಂದು ನಾಮಕರಣ ಮಾಡಲಾದ ಮುಸ್ಲಿಂ ದಂಪತಿಯ ಮಗು
'ಶಿವಮಣಿ' ಎಂದು ನಾಮಕರಣ ಮಾಡಲಾದ ಮುಸ್ಲಿಂ ದಂಪತಿಯ ಮಗು
ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರಿಂದ ಸಭಿಕರಿಗೆ ನಮನ
ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರಿಂದ ಸಭಿಕರಿಗೆ ನಮನ
ಸಭಿಕರತ್ತ ಕೈಬೀಸಿದ ನಾಯಕರು
ಸಭಿಕರತ್ತ ಕೈಬೀಸಿದ ನಾಯಕರು
ಕಾರ್ಯಕ್ರಮದ ವೇದಿಕೆ ಮೇಲೆ ಗಣ್ಯರು
ಕಾರ್ಯಕ್ರಮದ ವೇದಿಕೆ ಮೇಲೆ ಗಣ್ಯರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT