ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿ; ಗದ್ದುಗೆಗೆ ಪೂಜೆ

Last Updated 1 ಏಪ್ರಿಲ್ 2022, 3:00 IST
ಅಕ್ಷರ ಗಾತ್ರ

ತುಮಕೂರು: ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಯ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಸ್ವಾಮೀಜಿ ಗದ್ದುಗೆಗೆ ವಿಶೇಷ ಅಲಂಕಾರ ಮತ್ತ ವಿವಿಧ ಪೂಜಾ ಕೈಂಕಾರ್ಯಗಳು ನೆರವೇರಿದವು.

ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು‌.

ಬೆಳಿಗ್ಗೆ ಮಠದ ಆವರಣದಲ್ಲಿ ರುದ್ರಾಕ್ಷಿ ರಥದಲ್ಲಿ ಶಿವಕುಮಾರ ಸ್ವಾಮೀಜಿಯ ಬೆಳ್ಳಿ ಮೂರ್ತಿಯ ಮೆರವಣಿಗೆ ನಡೆಯಿತು.

ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಶುಕ್ರವಾರ ಬೆಳಿಗ್ಗೆ ರುದ್ರಾಕ್ಷಿ ರಥದಲ್ಲಿ ಶಿವಕುಮಾರ ಸ್ವಾಮೀಜಿಯ ಬೆಳ್ಳಿ ಮೂರ್ತಿಯ ಮೆರವಣಿಗೆ ನಡೆಯಿತು
ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಶುಕ್ರವಾರ ಬೆಳಿಗ್ಗೆ ರುದ್ರಾಕ್ಷಿ ರಥದಲ್ಲಿ ಶಿವಕುಮಾರ ಸ್ವಾಮೀಜಿಯ ಬೆಳ್ಳಿ ಮೂರ್ತಿಯ ಮೆರವಣಿಗೆ ನಡೆಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT