ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು 11 ಗಂಟೆಗೆ ಸಿದ್ಧಗಂಗಾಶ್ರೀ ಡಿಸ್‌ಚಾರ್ಜ್

Last Updated 19 ಡಿಸೆಂಬರ್ 2018, 4:43 IST
ಅಕ್ಷರ ಗಾತ್ರ

ತುಮಕೂರು: ಚೆನ್ನೈನ ರೇಲಾ ಇನ್‌ಸ್ಟಿಟ್ಯೂಟ್ಅ್ಯಂಡ್ ಮೆಡಿಕಲ್ ಸೆಂಟರ್‌ನಲ್ಲಿಚಿಕಿತ್ಸೆ ಪಡೆಯುತ್ತಿರುವ ಸಿದ್ದಗಂಗಾ ಮಠದಶಿವಕುಮಾರ ಸ್ವಾಮೀಜಿ ಅವರು ಬುಧವಾರಬೆಳಿಗ್ಗೆ 11 ಗಂಟೆಗೆ ಆಸ್ಪತ್ರೆಯಿಂದಡಿಸ್‌ಚಾರ್ಜ್ಆಗಲಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಡಾ.ಮಹಮ್ಮದ್ ರೇಲಾ ಅವರು ಆಸ್ಫತ್ರೆಗೆ ಬಂದು ಮತ್ತೊಮ್ಮೆ ತಪಾಸಣೆ ನಡೆಸಿ ಡಿಸ್‌ಚಾರ್ಜ್ ಮಾಡಲಿದ್ದಾರೆ.

11 ಗಂಟೆಗೆ ಆಸ್ಪತ್ರೆಯಿಂದ ಹೊರಟು ಐ ಕ್ಯಾಟ್ ಏರ್ ಅಂಬುಲೆನ್ಸ್‌ನಲ್ಲಿ ಬೆಂಗಳೂರಿಗೆ ಬರಲಿದ್ದಾರೆ. ಅಲ್ಲಿಂದ ಬಿಜಿಎಸ್ ಆಸ್ಪತ್ರೆಗೆ ತೆರಳಿ, ನಂತರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಬರಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT