ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಾವಗಡ | ₹1.20 ಲಕ್ಷ  ಮೌಲ್ಯದ ಬೆಳ್ಳಿ ಆಭರಣ, ನಗದು ಕಳ್ಳತನ

Published 2 ಜುಲೈ 2024, 16:20 IST
Last Updated 2 ಜುಲೈ 2024, 16:20 IST
ಅಕ್ಷರ ಗಾತ್ರ

ಪಾವಗಡ: ಪಟ್ಟಣದ ಬನಶಂಕರಿ ಬಡಾವಣೆಯಲ್ಲಿ ₹33 ಸಾವಿರ ನಗದು ಸೇರಿದಂತೆ ₹1.20 ಲಕ್ಷ ಮೌಲ್ಯದ ಬೆಳ್ಳಿ ಆಭರಣಗಳು ಕಳುವಾಗಿವೆ.

ಬಡಾವಣೆಯ ರವೀಂದ್ರಶೆಟ್ಟಿ ಅವರು ಕುಟುಂಬ ಸದಸ್ಯರೊಂದಿಗೆ ಬೆಂಗಳೂರಿಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಕಳ್ಳರು ಮನೆಯಲ್ಲಿದ್ದ ಬೆಳ್ಳಿ ಆಭರಣ, ನಗದು ಕದ್ದಿದ್ದಾರೆ.

ಮನೆಗೆ ಹಿಂದಿರುಗಿದಾಗ ಕಳ್ಳತನವಾಗಿರುವುದು ತಿಳಿದಿದೆ. ಪಟ್ಟಣ ಠಾಣೆಗೆ ಮಂಗಳವಾರ ದೂರು ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT