ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ ವಿಧಾನಸಭಾ ಉಪಚುನಾವಣೆ: ವೇತನ ಸಹಿತ ರಜೆ ಘೋಷಣೆ

Last Updated 3 ನವೆಂಬರ್ 2020, 3:10 IST
ಅಕ್ಷರ ಗಾತ್ರ

ತುಮಕೂರು: ಶಿರಾ ವಿಧಾನಸಭಾ ಉಪಚುನಾವಣೆಯ ಮತಕ್ಷೇತ್ರ ವ್ಯಾಪ್ತಿಯ ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ನ. 3ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಶಿರಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊರಗೆ ಕೆಲಸ ನಿರ್ವಹಿಸುತ್ತಿದ್ದು ಮತ್ತು ಉಪಚುನಾವಣೆ ನಡೆಯುತ್ತಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತ ಮತದಾರರಿಗೆ, ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಇನ್ನಿತರ ಸಂಸ್ಥೆಗಳಲ್ಲಿ ಕಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ವೇತನ ಸಹಿತ ರಜೆ ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT