ಗುರುವಾರ , ಸೆಪ್ಟೆಂಬರ್ 24, 2020
24 °C

ಶಿರಾ ಶಾಸಕ ಸತ್ಯನಾರಾಯಣ ಸ್ಥಿತಿ ಗಂಭೀರ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ತುಮಕೂರು: ಶಿರಾ ಶಾಸಕ ಹಾಗೂ ಜೆಡಿಎಸ್ ಹಿರಿಯ ಮುಖಂಡ ಬಿ.ಸತ್ಯನಾರಾಯಣ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

'ಸತ್ಯನಾರಾಯಣ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಅವರು ಬಹುಕಾಲದಿಂದ ಲಿವರ್‌ ಸಮಸ್ಯೆಯಿಂದ ಬಳಲುತ್ತಿದ್ದರು. ಈಚೆಗೆ ಬಹು ಅಂಗಾಂಗ ವೈಫಲ್ಯದಿಂದಾಗಿ ಅವರ ದೇಹಸ್ಥಿತಿ ವಿಷಮಿಸಿತ್ತು' ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಮನೀಶ್‌ ರೈ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು