ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ; ದ್ವಿತೀಯ ಭಾಷೆ ಪರೀಕ್ಷೆಗೆ 1246 ವಿದ್ಯಾರ್ಥಿಗಳು ಗೈರು!

Last Updated 27 ಮಾರ್ಚ್ 2019, 16:58 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿ ಬುಧವಾರ ನಡೆದ ಎಸ್ಸೆಸ್ಸೆಲ್ಸಿ ಕನ್ನಡ, ಇಂಗ್ಲಿಷ್ ದ್ವಿತೀಯ ಭಾಷೆ ಪರೀಕ್ಷೆಗೆ 1246 ವಿದ್ಯಾರ್ಥಿಗಳು ಗೈರಾಗಿದ್ದರು!

ಪರೀಕ್ಷೆಗೆ 35,035 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದರು. ಇದರಲ್ಲಿ 1246 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಯಾವುದೇ ವಿದ್ಯಾರ್ಥಿ ಡಿಬಾರ್ ಆಗಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT