ಹಲ ವರ್ಷಗಳಿಂದ ರೈಲ್ವೆ ಕಾಮಗಾರಿ ನಿಧಾನಗತಿಯಿಂದ ಸಾಗುತ್ತಿದೆ. ಸರ್ಕಾರ ಅನುದಾನ ಬಿಡುಗಡೆ ಮಾಡಿ ರೈಲ್ವೆ ಕಾಮಗಾರಿ ವೇಗ ಹೆಚ್ಚಿಸಬೇಕು.
ಪಿ.ಎ ನರಸಿಂಹಪ್ಪ ಪಳವಳ್ಳಿ
ತಾಲ್ಲೂಕಿನಿಂದ ಲಕ್ಷಾಂತರ ಮಂದಿ ಕೆಲಸಕ್ಕಾಗಿ ಬೆಂಗಳೂರು ತುಮಕೂರು ಸೇರಿದಂತೆ ವಿವಿಧೆಡೆಗೆ ಹೋಗುತ್ತಿದ್ದಾರೆ. ಸ್ಥಳೀಯವಾಗಿ ಕೈಗಾರಿಕೆಗಳು ಗಾರ್ಮೆಂಟ್ಸ್ ಆರಂಭಿಸಿ ಉದ್ಯೋಗ ಸೃಷ್ಟಿಸಬೇಕಿದೆ.