ಶನಿವಾರ, ಸೆಪ್ಟೆಂಬರ್ 24, 2022
24 °C

ತುಮಕೂರು: ವಸತಿ ಗೃಹದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ನಗರದಲ್ಲಿ ಗುರುವಾರ ರಾತ್ರಿ ವಸತಿ ಗೃಹವೊಂದರ ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ದೈವಿಕ್ (19) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೈವಿಕ್ ಮುಂಬೈ ನಿವಾಸಿಯಾಗಿದ್ದು, ಬೆಂಗಳೂರಿಗೆ ತೆರಳುವಾಗ ಮಾರ್ಗಮಧ್ಯೆ ನಗರದಲ್ಲಿ ಬಸ್‌ನಿಂದ ಇಳಿದಿದ್ದಾರೆ. ನಗರದ ಬಟವಾಡಿ ಬಳಿಯ ವಸತಿ ಗೃಹದಲ್ಲಿ ಕೊಠಡಿ ಪಡೆದುಕೊಂಡು ತಂಗಿದ್ದರು. ರಾತ್ರಿ 10 ಗಂಟೆಯ ಸುಮಾರಿಗೆ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು