ಭಾನುವಾರ, ಏಪ್ರಿಲ್ 11, 2021
32 °C

ವಿದ್ಯಾರ್ಥಿ ಶವ ಕೆರೆಯಲ್ಲಿ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ನಗರ ಹೊರವಲಯದ ಶೆಟ್ಟಿಹಳ್ಳಿ ಕೆರೆಯಲ್ಲಿ ಸಿದ್ಧಗಂಗಾಮಠದ ವಿದ್ಯಾರ್ಥಿ ಮಂಜುನಾಥ್ (16) ಶವ ಅನುಮಾನಾಸ್ಪದ ರೀತಿಯಲ್ಲಿ ಭಾನುವಾರ ಪತ್ತೆ ಆಗಿದೆ.

ಮಂಜುನಾಥ್ ಚಳ್ಳಕೆರೆ ತಾಲ್ಲೂಕಿನ ರೇಣುಕಾಪುರದ ಈರಮ್ಮ ಮತ್ತು ಗೋವಿಂದಯ್ಯ ದಂಪತಿ ಪುತ್ರ. ಸಾವಿನ ಕುರಿತು ತನಿಖೆ ನಡೆಸಲಾಗುತ್ತಿದೆ. ಪೋಷಕರಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದು ಜಯನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.