ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಇಇ ಫಲಿತಾಂಶ: ತಿಪಟೂರು ಯುವಕನ ಸಾಧನೆ

Published 16 ಫೆಬ್ರುವರಿ 2024, 14:25 IST
Last Updated 16 ಫೆಬ್ರುವರಿ 2024, 14:25 IST
ಅಕ್ಷರ ಗಾತ್ರ

ತಿಪಟೂರು: ನಗರದ ಎಸ್‍ಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಜಿತಿನ್‌ ಕೆ. ಜೆಇಇ ಮೇನ್ಸ್ ಪರೀಕ್ಷೆಯಲ್ಲಿ 98.01 ಪರ್ಸಂಟೈಲ್‌ ಪಡೆಯುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ.

ಅರ್ಜುನ್ ಜಿ. (92.22), ಪ್ರಮುಕ್ ಕೆ. ಹೆಬ್ಬಾರ್ (91.75), ಪುನೀತ್ ಗುರು (91.11), ಜೀವನ್ ಪಟೇಲ್ ಎಂ.(90.47), ಮೋಹನ್ ಎನ್.ಎಸ್. (90.18) ಸೇರಿದಂತೆ ಕಾಲೇಜಿನ 15 ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT