ತುಮಕೂರಿನಲ್ಲಿ ಭಾನುವಾರ ನಡೆದ ತಿರಂಗಾ ಯಾತ್ರೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದರು. ಜ್ಞಾನಾನಂದಪುರಿ ಸ್ವಾಮೀಜಿ ಶಾಸಕರಾದ ಬಿ.ಸುರೇಶ್‌ಗೌಡ ಜಿ.ಬಿ.ಜ್ಯೋತಿಗಣೇಶ್ ಮಾಜಿ ಸಚಿವ ಬಿ.ಸಿ.ನಾಗೇಶ್ ಮಾಜಿ ಶಾಸಕ ಮಸಾಲ ಜಯರಾಮ್ ಇತರರು ಹಾಜರಿದ್ದರು
ತಿರಂಗಾ ಯಾತ್ರೆಯಲ್ಲಿ 150 ಮೀಟರ್ ಉದ್ದದ ತ್ರಿವರ್ಣ ಧ್ವಜ ಪ್ರದರ್ಶಿಸಲಾಯಿತು