ಬುಧವಾರ, ಸೆಪ್ಟೆಂಬರ್ 30, 2020
21 °C

ಅಪಘಾತ: ಶಿಕ್ಷಕ ಸಾವು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುರುವೇಕೆರೆ: ತುರುವೇಕೆರೆ- ತಿಪಟೂರು ಮಾರ್ಗ ಮಧ್ಯದ ಸೋಮೇನಹಳ್ಳಿ ಬಳಿ ಕಾರು ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿ ಬೈಕ್‍ ಸವಾರ ಜಾಕೀರ್ ಹುಸೇನ್ (38) ಮೃತಪಟ್ಟಿದ್ದಾರೆ.

ಹುಸೇನ್‌ ತಿಪಟೂರು ತಾಲ್ಲೂಕಿನ ಹೊಂಗೆಲಕ್ಷ್ಮಿ ಕ್ಷೇತ್ರದ ಸರ್ಕಾರಿ ಪ್ರೌಢಶಾಲೆಯ ಹಿಂದಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ತುರುವೇಕೆರೆ ಕಡೆಯಿಂದ ನೊಣವಿನಕೆರೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಪಟ್ಟಣದ  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.