ಶನಿವಾರ, ಮೇ 15, 2021
24 °C

15ರಿಂದ ವಿ.ವಿ ಪರೀಕ್ಷೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಸಾರಿಗೆ ನೌಕರರ ಮುಷ್ಕರದಿಂದಾಗಿ ಮುಂದೂಡಿದ್ದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಏ. 15ರಿಂದ ನಿಗದಿಯಂತೆ ನಡೆಯಲಿವೆ ಎಂದು ತುಮಕೂರು ವಿಶ್ವವಿದ್ಯಾಲಯ ತಿಳಿಸಿದೆ.

ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಿ ಏ. 8ರಂದು ಆದೇಶಿಸಲಾಗಿತ್ತು. ಪರೀಕ್ಷೆಗಳನ್ನು ಮುಂದೂಡಿರುವುದರಿಂದ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯುಂಟಾಗುತ್ತದೆ.

ಹಾಗಾಗಿ ಖಾಸಗಿ ಸಾರಿಗೆ ವಾಹನಗಳನ್ನು ಬಳಸಿಕೊಂಡು ಪರೀಕ್ಷೆಗಳಿಗೆ ಹಾಜರಾಗುವಂತೆ ವಿ.ವಿ ಪರೀಕ್ಷಾಂಗ ಕುಲಸಚಿವರು ಸಲಹೆ ಮಾಡಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು