ಭಾನುವಾರ, ಏಪ್ರಿಲ್ 2, 2023
23 °C

ಚಕ್ರತೀರ್ಥ ಅಪರಾಧ ಮಾಡಿಲ್ಲ: ಆರಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ‘ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವ
ರನ್ನು ಗಡಿಪಾರು ಮಾಡುವಷ್ಟು ಅಪರಾಧ ನಡೆದಿದೆ ಎನ್ನುವುದು ನನ್ನ ಗಮನದಲ್ಲಿ ಇಲ್ಲ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಲ್ಲಿ ಬುಧವಾರ ಹೇಳಿದರು.

‘ಗಡಿಪಾರು ಮಾಡಲು ಸುಮಾರು ನಿಯಮಗಳಿವೆ. ಇಂತಹ ಹೇಳಿಕೆ ಕೊಡುವ
ವರಿಗೆ ಈ ಬಗ್ಗೆ ಗೊತ್ತಿಲ್ಲ’ ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು