ಕೊಡಿಗೇನಹಳ್ಳಿ: ಹೋಬಳಿಯ ಸಿಂಗನಹಳ್ಳಿ ಗ್ರಾಮದ ನಾರಾಯಣಪ್ಪ(60) ಅವರ ಶವ ಕೈಕಾಲು ಕಟ್ಟಿ, ಮರಕ್ಕೆ ನೇಣು ಹಾಕಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ನಾರಾಯಣಪ್ಪ ಶನಿವಾರ ಸಂಜೆ ಸ್ನೇಹಿತರ ಮನೆಗೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ಹೋಗಿದ್ದಾರೆ. ರಾತ್ರಿಯಾದರೂ ಮನೆಗೆ ಹಿಂತಿರುಗಿರಲಿಲ್ಲ. ಪತ್ನಿ ಶಾಂತಮ್ಮ ಹುಡುಕಾಡಿದಾಗ ಗ್ರಾಮದ ಹೊರವಲಯದ ಜಮೀನೊಂದರ ಮರವೊಂದದಲ್ಲಿ ದೇಹ ನೇತಾಡುತ್ತಿರುವುದು ಕಂಡು ಬಂದಿದೆ. ಕೈಕಾಲು ಕಟ್ಟಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿರುವ ಕಾರಣ ಅನುಮಾನಗೊಂಡ ಕುಟುಂಬಸ್ಥರು ತನಿಖೆ ಕೈಗೊಳ್ಳುವಂತೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪೊಲೀಸ್ ಅಧಿಕಾರಿಗಳು, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.