30 ಕುರಿ ಸಾವು

ಶಿರಾ: ತಾಲ್ಲೂಕಿನ ದೊಡ್ಡಬಾಣಗೆರೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಓಬಳಪುರ ಗ್ರಾಮದಲ್ಲಿ ಶುಕ್ರವಾರ ಸಂಜೆ ಜೋಳದ ಚಿಗುರು ತಿಂದು 30ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ.
ಓಬಳಾಪುರ ಗ್ರಾಮದ ಜಯಣ್ಣ ಹಾಗೂ ಗಿರೀಶ್ ಅವರಿಗೆ ಸೇರಿದ ಕುರಿಗಳು ಜಮೀನಿನಲ್ಲಿ ಮೇಯುತ್ತಿದ್ದ ಸಮಯದಲ್ಲಿ ಜೋಳದ ಚಿಗುರು ತಿಂದು ಸತ್ತಿವೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.