ಶುಕ್ರವಾರ, ಡಿಸೆಂಬರ್ 3, 2021
26 °C

ಅಪಘಾತ: ಬೈಕ್ ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿಪಟೂರು: ತಾಲ್ಲೂಕಿನ ನೊಣವಿನಕೆರೆಯ ಪೊಲೀಸ್ ಠಾಣೆ ಮುಂಭಾಗದಲ್ಲಿಯೇ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.

ಧರ್ಮೇಗೌಡನಪಾಳ್ಯದ ರುದ್ರೇಶ್ (39) ಮೃತಪಟ್ಟವರು.

ಗ್ರಾಮದಿಂದ ನೊಣವಿನಕೆರೆಗೆ ಕೆಲಸದ ನಿಮಿತ್ತ ಆಗಮಿಸುತ್ತಿದ್ದಾಗ ಎದುರಿನಿಂದ ಚಿಪ್ಪು ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಸವಾರನ ಮೇಲೆ ಹರಿದ ಪರಿಣಾಮ ಮೃತಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು