ಗುರುವಾರ , ಜುಲೈ 7, 2022
22 °C

ದೇವಸ್ಥಾನದ ಹುಂಡಿ ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಾ: ನಗರದ ಗ್ರಾಮ ದೇವತೆ ದುರ್ಗಮ್ಮ ದೇವಸ್ಥಾನದಲ್ಲಿ ಭಾನುವಾರ ರಾತ್ರಿ ಬಾಗಿಲ ಬೀಗ ಒಡೆದು ಹುಂಡಿ ಕಳವು ಮಾಡಲಾಗಿದೆ.

ನಗರದ ಹೃದಯ ಭಾಗದಲ್ಲಿ ದುರ್ಗಮ್ಮ ದೇವಸ್ಥಾನವಿದ್ದು, ಇಲ್ಲಿ ಕಳ್ಳತನವಾಗಿರುವುದು ಭಕ್ತರಲ್ಲಿ ಆತಂಕ ಮೂಡಿಸಿದೆ. ದೇಗುಲದ ಬೀಗ ಒಡೆದು ಒಳನುಗ್ಗಿರುವ ಕಳ್ಳರು ಹುಂಡಿಯನ್ನು ಎತ್ತಿಕೊಂಡು ಹೋಗಿ ಸಮೀಪದ ಟೀ ಅಂಗಡಿ ಬಳಿ ಹಣ ತೆಗೆದುಕೊಂಡು ಹುಂಡಿಯನ್ನು ಎಸೆದು ಹೋಗಿದ್ದಾರೆ.

ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು