ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಯ ಮುಂದಿದ್ದ ಬೈಕ್ ಕಳವು

Last Updated 26 ಏಪ್ರಿಲ್ 2019, 12:02 IST
ಅಕ್ಷರ ಗಾತ್ರ

ಹುಲಿಯೂರುದುರ್ಗ: ಹೋಬಳಿಯ ನಿಡಸಾಲೆ ಗ್ರಾಮದಲ್ಲಿ ಗುರುವಾರ ರಾತ್ರಿ ಕಳ್ಳರು ಮನೆಯ ಮುಂದೆ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬೈಕ್ ಕದ್ದೊಯ್ದಿದ್ದಾರೆ.

ಗ್ರಾಮದ ಆತ್ಮಾನಂದ (ಕಿಟ್ಟಿ) ಅವರು ನಾಲ್ಕು ತಿಂಗಳ ಹಿಂದಷ್ಟೇ ಬೈಕ್ ಖರೀದಿಸಿದ್ದರು. ಈ ಹಿಂದೆ ಟಿವಿಎಸ್, ಸ್ಪ್ಲೆಂಡರ್ ಪ್ಲಸ್ ಬೈಕ್‌ಗಳು ಕಳುವಾಗಿದ್ದವು. ಈ ರೀತಿ ಆಗಾಗ ಬೈಕ್‌ಗಳು ಕಳುವಾಗುತ್ತಲೇ ಇರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಗ್ರಾಮಸ್ಥರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT