ಶುಕ್ರವಾರ, ಜನವರಿ 22, 2021
26 °C

ತಿಪಟೂರು: ತಾಲ್ಲೂಕು ಪಂಚಾಯಿತಿ ಕಚೇರಿಗೆ ನುಗ್ಗಿದ ಕಳ್ಳರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿಪಟೂರು: ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಇರುವ ತಾಲ್ಲೂಕು ಪಂಚಾಯಿತಿ ಕಚೇರಿ ಬಾಗಿಲು ಮುರಿದು, ಗೋಡೆ ಕೊರೆದು ಕಳ್ಳತನ‌ ಮಾಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಕಳೆದ ಹಲವಾರು ದಿನಗಳಿಂದ ರಾತ್ರಿ ಪಾಳಿ ಕಾವಲುಗಾರರನ್ನು ನಿಯೋಜಿಸುವುದನ್ನು ನಿಲ್ಲಿಸಲಾಗಿದೆ. ಇದನ್ನೇ ಅಸ್ತ್ರವನ್ನಾಗಿಸಿಕೊಂಡು ಕಳ್ಳತನ ಮಾಡಿದ್ದಾರೆ. ದಾಖಲೆ ಕಳವು ಮಾಡಿರುವ ಬಗ್ಗೆ ಇನ್ನಷ್ಟೇ ಗೊತ್ತಾಗಬೇಕಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು