ಶುಕ್ರವಾರ, ಆಗಸ್ಟ್ 19, 2022
22 °C

ತುಮಕೂರು ನಿಲ್ದಾಣದಲ್ಲಿ ಜನರೂ ಇಲ್ಲ; ಬಸ್‌ಗಳೂ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ತುಮಕೂರು ಕೆಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜನರೂ ಇಲ್ಲ ಬಸ್‌ಗಳೂ ಇಲ್ಲ.

ಬಸ್‌ಗಳನ್ನು ಡಿಪೊದಲ್ಲಿಯೇ ನಿಲ್ಲಿಸಲಾಗಿದೆ. ನಿಲ್ದಾಣದ ಅಲ್ಲಲ್ಲಿ ಪೊಲೀಸರು ಇದ್ದಾರೆ.

ಯಾರೂ ಕೆಲಸಕ್ಕೆ ಬಂದಿಲ್ಲ. ಎಲ್ಲರೂ ಮನೆಗಳಲ್ಲಿ ಇದ್ದಾರೆ ಎಂದು ನಿಲ್ದಾಣದಲ್ಲಿದ್ದ ಪೊಲೀಸರು ಮತ್ತು ನಿಲ್ದಾಣದ ಅಧಿಕಾರಿಗಳು ತಿಳಿಸಿದರು.

ಬಸ್ ಇಲ್ಲ ಎನ್ನುವುದು ತಿಳಿದ ಕಾರಣ ಪ್ರಯಾಣಿಕರು ಸಹ ನಿಲ್ದಾಣದತ್ತ ಸುಳಿದಿಲ್ಲ. ನಿಲ್ದಾಣ ಖಾಲಿ ಖಾಲಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು