ಪೋಲೀಸ್ ಇಲಾಖೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ಹಾಗೂ ನಶಮುಕ್ತ ಅಭಿಯಾನ ಪ್ರಯುಕ್ತ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಅರಿವು ಮೂಡಿಸುವ ಜಾಥಾ ಕಾರ್ಯಕ್ರಮ
ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಲೀಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ ಹಾಗೂ ನಶಮುಕ್ತ ಅಭಿಯಾನ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.