ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

video | ಸಂಕ್ರಾಂತಿ ಸಂಭ್ರಮ; ತಿಪಟೂರು ಕೊಬ್ಬರಿಗೆ ಬೇಡಿಕೆ

Published 15 ಜನವರಿ 2024, 14:44 IST
Last Updated 15 ಜನವರಿ 2024, 14:44 IST
ಅಕ್ಷರ ಗಾತ್ರ

ಸಂಕ್ರಾಂತಿ ಹಬ್ಬದ ಸಮಯದಲ್ಲಿ ಎಳ್ಳು-ಬೆಲ್ಲದ ಜೊತೆಗೆ ವಿಶೇಷವಾಗಿ ಕೊಬ್ಬರಿ ಬಳಸುತ್ತಾರೆ. ದೇಶದ ಅತ್ಯಂತ ದೊಡ್ಡ ಕೊಬ್ಬರಿ ಮಾರುಕಟ್ಟೆಗಳಲ್ಲಿ ತಿಪಟೂರು ಕೊಬ್ಬರಿ ಮಾರುಕಟ್ಟೆ ಮೊದಲ ಸ್ಥಾನದಲ್ಲಿ ನಿಲ್ಲುತ್ತದೆ. ರಾಜ್ಯದ ಕೊಬ್ಬರಿ ಮಾರಾಟದ ಕೇಂದ್ರ ಬಿಂದುವಾಗಿದೆ. ಇಲ್ಲಿ ವ್ಯಾಪಾರ–ವಹಿವಾಟು ನಿರಂತರವಾಗಿ ನಡೆಯುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT