ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಪರುವಗೊಂಡನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ನಡೆಯಿತು.

ಕೆರೆಗೋಡಿ ರಂಗಾಪುರದ ಸುಕ್ಷೇತ್ರಾಧ್ಯಕ್ಷ ಗುರುಪರದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಹಬ್ಬ, ಜಾತ್ರೆಗಳು ಹಳ್ಳಿ ಜನರಲ್ಲಿ ಪರಸ್ಪರ ಅನ್ಯೂನ್ಯ, ಉತ್ತಮ ಬಾಂದವ್ಯ ನೆಲೆಗೊಳಿಸುವ ಸಂಕೇತ ಎಂದರು.

ಸಾಹಿತಿ ಸಾರ್ಥವಳ್ಳಿ ಶಿವಕುಮಾರ್ ಮಾತನಾಡಿ, ಶರಣ ಸಂಪ್ರದಾಯ ಅಳವಡಿಸಿಕೊಂಡು ಬಂದಿರುವ ಪರುವಗೊಂಡನಹಳ್ಳಿ ಜನರು ಶರಣ ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಅಗ್ನಿಕುಂಡೋತ್ಸವ, ಬಸವೇಶ್ವರಸ್ವಾಮಿ, ಶಂಕರೇಶ್ವರ ಹಾಗೂ ಮುನಿಯಪ್ಪಸ್ವಾಮಿ ಉಯ್ಯಾಲೋತ್ಸವ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-17-1346779338

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.