ಜನಪತ್ರನಿಧಿಗಳ ನಿರ್ಲಕ್ಷ್ಯದಿಂದ ಇಂತಹ ದುಸ್ಥಿತಿ ಬಂದಿದೆ. ಶಾಶ್ವತ ಕುಡಿಯುವ ನೀರು ಪೂರೈಸುವವರೆಗೂ ಹೋರಾಟ ಮುಂದುವರೆಯಲಿದೆ
ಕೆ.ಟಿ.ಶಾಂತಕುಮಾರ್ ಸ್ಥಳೀಯ
ನಗರದ ಸಿಂಗ್ರೀ ನಂಜಪ್ಪ ವೃತ್ತದ ಬಳಿ ನಗರಕ್ಕೆ ಕುಡಿಯುವ ನೀರಿಗಾಗಿ ಆಗ್ರಹಿಸಿ ಜೆಡಿಎಸ್ ಮುಖಂಡ ಕೆ.ಟಿ ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪೌರಾಯುಕ್ತರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಧರಣಿ ಸತ್ಯಾಗ್ರಹವನ್ನು ಸೋಮವಾರ ನಡೆಸಿ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲಾಯಿತು.