ತುರುವೇಕೆರೆ: ಕೊಬ್ಬರಿಗೆ ಬೆಂಬಲ ಬೆಲೆ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಶುಕ್ರವಾರ ಮನವಿ ನೀಡಲು ಎಪಿಎಂಸಿ ಸದಸ್ಯರೊಂದಿಗೆ ನಿಯೋಗ ಹೋಗುವುದಾಗಿ ಶಾಸಕ ಮಸಾಲ ಜಯರಾಂ ಹೇಳಿದರು.

ತಾಲ್ಲೂಕಿನ ಮಾಯಸಂದ್ರ ಮತ್ತು ಡಿ.ಕಲ್ಕೆರೆ ಗ್ರಾಮದಲ್ಲಿ ಎಪಿಎಂಸಿಯ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆಯಡಿ ₹75 ಲಕ್ಷ ವೆಚ್ಚದ ಗ್ರಾಮೀಣ ಸಂತೆಗಳ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ತಾಲ್ಲೂಕಿನ ಎಪಿಎಂಸಿ ಅಧ್ಯಕ್ಷ ನರಸಿಂಹರಾಜು ಮಾತನಾಡಿದರು. ಪ್ರಸನ್ನ, ವಿ.ಟಿ.ವೆಂಕಟರಾಮು, ಕಾಂತರಾಜು, ನಾಗರಾಜು, ವಿಜ ಯೇಂದ್ರ, ಇಂದ್ರಮ್ಮ, ಲೋಕೇಶ್, ಮಧುಸೂದನ್, ವೆಂಕಟೇಶ್, ರಾಜೇಶ್, ಧನಪಾಲ್, ಎನ್.ಆರ್.ಜಯರಾಂ, ಸುರೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.