ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ

Last Updated 9 ಮೇ 2019, 20:11 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು.

ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜಪ್ಪ ಆಪಿನಕಟ್ಟೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT