ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುರುವೇಕೆರೆ: ಶನೈಶ್ವರ ಸ್ವಾಮಿ ಜಾತ್ರೆ

Last Updated 3 ಮಾರ್ಚ್ 2023, 4:54 IST
ಅಕ್ಷರ ಗಾತ್ರ

ತುರುವೇಕೆರೆ: ತಾಲ್ಲೂಕಿನ ದಂಡಿನಶಿವರ ಹೋಬಳಿಯ ಸಂಪಿಗೆ ಗ್ರಾಮದ ಶನೈಶ್ವರ ಸ್ವಾಮಿ ದೇವಾಲಯದಲ್ಲಿ 40ನೇ ವರ್ಷದ ಶನೈಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ಮಾರ್ಚ್‌ 4 ಮತ್ತು 5ರಂದು ನಡೆಯಲಿದೆ.

ಭಾನುವಾರ ರಾತ್ರಿ ‘ರಾಜಾ ಸತ್ಯವ್ರತ’ ಅಥವಾ ‘ಶನಿ ಪ್ರಭಾವ’ ಎಂಬ ಪೌರಾಣಿಕ ನಾಟಕ ಪ್ರದರ್ಶನ ಜರುಗಲಿದೆ. ಜಾತ್ರೆಗೆ ಬರುವ ಭಕ್ತರಿಗೆ ನಿತ್ಯವೂ ಅನ್ನ ಸಂತರ್ಪಣೆ ಕಾರ್ಯಕ್ರಮವಿದೆ. ಸಂಪಿಗೆ ಆಸುಪಾಸಿನ ಗ್ರಾಮಸ್ಥರು ಮತ್ತು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT