ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರಿನಲ್ಲಿ ಚಿರತೆ ಸೆರೆ

Last Updated 31 ಮಾರ್ಚ್ 2020, 5:35 IST
ಅಕ್ಷರ ಗಾತ್ರ

ತುಮಕೂರು: ತಿಪಟೂರು ತಾಲ್ಲೂಕಿನ ಕಸಬಾ ಹೋಬಳಿಯ ಕೆರಗೋಡಿ ಗ್ರಾಮದ ಕೆರೆ ಆವರಣದಲ್ಲಿ ಅರಣ್ಯ ಇಲಾಖೆಯು ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

ಈ ಭಾಗದಲ್ಲಿ ಚಿರತೆ ಹಾವಳಿ ಇತ್ತು. ಆಗಾಗ್ಗೆ ಜಾನುವಾರುಗಳ ಮೇಲೆ ಚಿರತೆ ದಾಳಿ ಮಾಡುತ್ತಿತ್ತು.

ಸೆರೆಯಾಗಿರುವ ಚಿರತೆ ನೋಡಲು ಸುತ್ತಮುತ್ತಲಿನ ಹಳ್ಳಿಗಳ ಜನರು ಬರುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT